ವಿಎಒ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


Logo

Published Date: 07-Aug-2026

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ. 20ರ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವರೆಗೆ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಶುಲ್ಕ ಪಾವತಿಸಲು ಆ. 21 ಕೊನೆ ದಿನವಾಗಿರಲಿದೆ. ಸಾರ್ವಜನಿಕರ ಕೋರಿಕೆ ಮೇರೆಗೆ ಆ. 7ರವರೆಗೆ ಇದ್ದ ಕೊನೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದದಲ್ಲಿ ಖಾಲಿ ಮೂಲಕ ಭರ್ತಿಗೆ ಜು. 10ರಂದು ಅಧಿಸೂಚನೆ ಹೊರಡಿಸ ಯಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿಲಾಗಿತ್ತು. ಈ ಹಿಂದೆ ಆ. 7ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ ದಿನಾಂಕ ವಿಸ್ತರಣೆಗೆ ಮನವಿಗಳು ಬಂದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಲಾಗಿದೆ ಎಂದು ಕೆಇಎ ತಿಳಿಸಿದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img