ಮಂಗಳೂರು ವಿ.ವಿ ಅಂತರ ಕಾಲೇಜು ಯೋಗಾಸನ ಸ್ಪರ್ಧೆ


Logo

Published Date: 09-Oct-2025

ಮೂಡುಬಿದಿರೆ: ಬಲ್ಮಟದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡವು ಪ್ರಥಮ ಸ್ಥಾನವನ್ನು ಪಡೆದರೆ, ಮಹಿಳೆಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಆ ಮೂಲಕ ಆಳ್ವಾಸ್ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img