ಎಸ್‌ಐ ಹುದ್ದೆ: ಅರ್ಜಿ ಆಹ್ವಾನ


Logo

Published Date: 20-Mar-2024

ಉಡುಪಿ/ಮಂಗಳೂರು, ಮಾ. 19: ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರವು ದಿಲ್ಲಿ ಪೊಲೀಸ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ www.ssckkr.kar.nic.in ಮತ್ತು https://ssc. gov.in ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾ. 29ರೊಳಗೆ ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 080-25502520 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img