ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
Published Date: 19-Jul-2025
BA, BSc, B.Com ವಿವಿಧ ಡಿಗ್ರಿ ಕೋರ್ಸ್‌ಗಳನ್ನು ಪೂರ್ಣಗೊಳಿಸಲು ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ. ಇದರ ಸಂಪೂರ್ಣ ಶುಲ್ಕವನ್ನು ನಿರ್ದೇಶನಾಲಯದಿಂದಲೇ ಭರಿಸಲಾಗುವುದು. ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01.07.2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.08.2025 ವೆಬ್ ಸೈಟ್: https://minority. Ksouportal.com/ https://dom.karnataka.gov.in/