ಡಾ. ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ
Published Date: 23-Sep-2025
ಮೈಸೂರಿನ ಆಚಾರ್ಯ ಗುರುಕುಲದ ಕುಲ ಸಚಿವರು ಹಾಗೂ ಖ್ಯಾತ ವಾಗ್ಮಿಗಳು ಶಿಕ್ಷಣ ತಜ್ಞರು, ವಿದ್ಯಾರ್ಥಿ ಪೋಷಕ ಆಪ್ತ ಸಮಾಲೋಚಕರಾದ ವಿದ್ಯಾ ವಾಚಸ್ಪತಿ ಡಾ ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಮಹಾತ್ಮ ಗಾಂಧಿ ನ್ಯಾಷನಲ್ ಸರ್ವೀಸ್ ಪುರಸ್ಕಾರ 2025 ಲಭಿಸಿದೆ.