ಪಂಜಿಕಲ್ಲು: ಚತುರ್ಥ ವರ್ಧಂತ್ಯುತ್ವವ
Published Date: 05-Feb-2026
ಬಂಟ್ವಾಳ : ಪಂಜಿಕಲ್ಲು ೧೦೦೮ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯ ಶಿಲಾಮಯ ಪುನರ್ ನಿರ್ಮಾಣ ಹಾಗೂ ನೂತನ ಮಾನಸ್ಥಂಭ ಪ್ರತಿಷ್ಟಾಪನಾ ಪಂಚಕಲ್ಯಾಣ ಮಹೋತ್ವವದ ಚತುರ್ಥ ವರ್ಧಂತ್ಯುತ್ವವವು, ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ದಿನಾಂಕ 07-02-2026ನೇ ಶನಿವಾರದಂದು ಧಾರ್ಮಿಕ ವಿಧಿ - ವಿಧಾನಗಳೊಂದಿಗೆ ನೆರವೇರಲಿದೆ.