ಹಿರಿಯ ಸಾಹಿತಿ ನಾಗರಾಜ್ ಪೂವಣಿ ನಿಧನ
Published Date: 10-Mar-2024
ಹಿರಿಯ ಸಾಹಿತಿ, ಬರಹಗಾರರು, ನಾ ವುಜಿರೆ ಎಂದೇ ಪ್ರಸಿದ್ಧಿ ಹೊಂದಿದ್ದ ಎಸ್‌ಡಿಎಂ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಪ್ರೋಫೆಸರ್, ನಾಗರಾಜ್ ಪೂವಣಿ (84 ವ). ಇವರು ಇಂದು (ಮಾ. 11) ನಿಧನ ಹೊಂದಿದರು. ಇವರು ಪತ್ನಿ ಸರಸ್ವತಿ ನಾ ವುಜಿರೆ ಮತ್ತು ಪುತ್ರ ಪಾಶ್ವನಾಥ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.